ಮಂಗಳೂರು: ವಾಯುಭಾರ ಕುಸಿತ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಮಳೆ ಅಬ್ಬರ ಜೋರಾಗಿದೆ. ನಿನ್ನೆಯಿಂದ ಮಳೆ ಬರುತ್ತಿದ್ದು, ಇಂದು ಕೂಡ ರಾತ್ರಿಯಾದ್ರೂ ಮಳೆ ನಿಂತಿಲ್ಲ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ನ.16ರ ತನಕ ಯಲ್ಲೊ ಅಲರ್ಟ್ ಘೋಷಿಸಲಾಗಿದೆ.
Kshetra Samachara
14/11/2021 09:24 pm