ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತೋಕೂರು: ಕೃಷಿಗೆ ಪೂರಕವಾಗಿ ಪರಂಬೋಕು ತೋಡಿನ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕುವ ಕಾರ್ಯಕ್ಕೆ ಚಾಲನೆ

ಮುಲ್ಕಿ: ಪಕ್ಷಿಕೆರೆ ಸಮಿಪದ ಶ್ರೀ ವಿನಾಯಕ ಮಿತ್ರ ಮಂಡಳಿ(ರಿ) ನೇತೃತ್ವದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕೃಷಿಗೆ ಪೂರಕವಾಗಿ 10ನೇತೋಕೂರು ಗ್ರಾಮದ ಕಂಬಳಬೆಟ್ಟುವಿನ ಪರಂಬೋಕು ತೋಡಿನ ಕಿಂಡಿ ಅಣೆಕಟ್ಟಿಗೆ ಹಲಗೆ ಹಾಕುವ ಕಾರ್ಯ ನಡೆಯಿತು.

ಶ್ರಮದಾನದಲ್ಲಿ ಮಂಡಳಿಯ ಅಧ್ಯಕ್ಷ ಚಂದ್ರಹಾಸ್ , ಕಾರ್ಯದರ್ಶಿ ಪ್ರವೀಣ್ ಹಾಗೂ ಸದಸ್ಯರು, ಗ್ರಾಮಸ್ಥರು ಭಾಗವಹಿಸಿದರು.

Edited By :
Kshetra Samachara

Kshetra Samachara

02/01/2022 03:44 pm

Cinque Terre

4.49 K

Cinque Terre

0

ಸಂಬಂಧಿತ ಸುದ್ದಿ