ಪುತ್ತೂರು : ಶಾರ್ಟ್ ಸರ್ಕ್ಯೂಟ್ ನಿಂದ ರೆಫ್ರಿಜರೇಶನ್, ಏರ್ ಕಂಡಿಷನ್ ರಿಪೇರಿ ಅಂಗಡಿಯೊಂದಕ್ಕೆ ಬೆಂಕಿ ತಗುಲಿದ ಘಟನೆ ಪುತ್ತೂರಿನ ಸುಶ್ರುತ ಆಸ್ಪತ್ರೆ ಬಳಿಯ ಕೃಷ್ಣ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮಳಿಗೆಯಲ್ಲಿದ್ದ ಎಲ್ಲಾ ಫ್ರಿಜ್, ಏರ್ ಕಂಡಿಷನ್ ಹಾಗೂ ಇತರೆ ಬಿಡಿಭಾಗಗಳು ಸಂಪೂರ್ಣ ಬೆಂಕಿಗೆ ಆಹುತಿ ಆಗಿವೆ. ಅಂದಾಜು 25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ಮಾಲೀಕ ವಿವೇಕ್ ತಿಳಿಸಿದ್ದಾರೆ.
Kshetra Samachara
07/04/2022 11:00 pm