ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ-ಗಾಳಿ : ಅಪಾರ ನಷ್ಟ

ಪುತ್ತೂರು : ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆ ಗಾಳಿಗೆ ಜಿಲ್ಲೆಯಾದ್ಯಂತ ಸಾಕಷ್ಟು ನಷ್ಟ ಸಂಭವಿಸಿದೆ. ಪುತ್ತೂರು ದೇವಸ್ಥಾನ ಗದ್ದೆಯಲ್ಲಿ ಜಾತ್ರಾ ಪ್ರಯುಕ್ತ ಅಳವಡಿಸಲಾಗಿದ್ದ ತಾತ್ಕಾಲಿಕ ಅಂಗಡಿಗಳ ಮೇಲ್ಘಾವಣಿ ಸೇರಿದಂತೆ ಶಾಮಿಯಾನ ಗಾಳಿಗೆ ಹಾರಿ ಹೋಗಿದೆ.

ಹಲವು ಕಡೆಗಳಲ್ಲಿ ಭಾರೀ ಗಾಳಿಯಿಂದಾಗಿ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳು ನೆಲಕಚ್ಚಿವೆ. ಇದರಿಂದಾಗಿ ಪುತ್ತೂರಿನ ಹಲವು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಟ್ ಆಗಿದೆ.

Edited By : Nirmala Aralikatti
Kshetra Samachara

Kshetra Samachara

14/04/2022 09:39 am

Cinque Terre

6.41 K

Cinque Terre

0

ಸಂಬಂಧಿತ ಸುದ್ದಿ