ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಭಾರಿ ಮಳೆ ಮುನ್ಸೂಚನೆ: ನಾಳೆ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ : ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮೇ 20 ರಂದು ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ /ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಘೋಷಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

19/05/2022 08:56 pm

Cinque Terre

5.19 K

Cinque Terre

1

ಸಂಬಂಧಿತ ಸುದ್ದಿ