ಸುಬ್ರಮಣ್ಯ : ಗುಂಡ್ಯ ಕುಕ್ಕೆ ಸುಬ್ರಮಣ್ಯ ರಾಜ್ಯ ಹೆದ್ದಾರಿಯ ಮಣಿಭಾಂಡ ಸಮೀಪ ಕಾಡಾನೆಯೊಂದು ರಸ್ತೆ ಬದಿಯ ಜ್ಯೂಸ್ ಅಂಗಡಿಗೆ ಬಂದು ಜ್ಯೂಸ್ ಮಾಡಲು ಇಟ್ಟಿದ್ದ ಕಬ್ಬು ತಿಂದು ಹೋಗಿದೆ.
ಕೊಂಬಾರು ನಿವಾಸಿಯೋರ್ವರು ಶನಿವಾರ ರಾತ್ರಿ ತನ್ನ ಮನೆಗೆ ಹಿಂತಿರುಗುತ್ತಿದ್ದ ವೇಳೆ ಜ್ಯೂಸ್ ಅಂಗಡಿಯ ಪಕ್ಕದಲ್ಲಿ ಕಾಡಾನೆ ಕಬ್ಬು ತಿನ್ನುತ್ತಿರುವದ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ವೀಡಿಯೋ ಮಾಡಿದ್ದಾರೆ.
Kshetra Samachara
29/05/2022 10:20 am