ಬ್ರಹ್ಮಾವರ: ಪ್ರಾಕೃತಿಕ ವಿಕೋಪದಡಿ ಹಾನಿಗೊಳಗಾದ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮದ ನಿವಾಸಿ ಶೀನ ನಾಯ್ಕ ಅವರಿಗೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಿಂದ ರೂ. 95,000- ಮಂಜೂರಾಗಿದೆ. ಇಂದು ಬ್ರಹ್ಮಾವರ ಶಾಸಕರ ಕಚೇರಿಯಲ್ಲಿ ಪರಿಹಾರ ಧನದ ಚೆಕ್ ನ್ನು ಶಾಸಕ ಕೆ. ರಘುಪತಿ ಭಟ್ ವಿತರಿಸಿದರು.
ಈ ಸಂದರ್ಭದಲ್ಲಿ ಚೇರ್ಕಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಕಮಲಾಕ್ಷ್ ಹೆಬ್ಬಾರ್ ಉಪಸ್ಥಿತರಿದ್ದರು.
Kshetra Samachara
31/05/2022 05:09 pm