ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಯುವಕ ಆತ್ಮಹತ್ಯೆಗೆ ಶರಣು!

ಕಾರ್ಕಳ : ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಹಿರ್ಗಾನ ಗ್ರಾಮದ ಒಬ್ಬೊಟ್ಟು ನಿವಾಸಿ ಅಲೆಕ್ಸ್ ಲಾರೆನ್ಸ್ ಎಂಬವರ ಮಗ ಅಶ್ವಿನ್ ವಾಜ್ (27) ಎಂಬವರು ಜೂ.16ರಂದು ರಾತ್ರಿ ಮನೆಯ ಎದುರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

18/06/2022 11:13 am

Cinque Terre

6.11 K

Cinque Terre

0

ಸಂಬಂಧಿತ ಸುದ್ದಿ