ಮಂಗಳೂರು: ಮಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಭಾರಿ ಮಳೆಯಾಗ್ತಿದೆ. ದ.ಕ. ಜಿಲ್ಲೆಯಾದ್ಯಂತ ಮಳೆ ಪ್ರಮಾಣ ಜೋರಾಗಿದೆ.
ನಗರದ ಕೊಟ್ಟಾರ ಚೌಕಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ.
ಹಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. 2-3 ದಿನಗಳ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
Kshetra Samachara
30/06/2022 11:06 am