ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯಲ್ಲಿ ಸಾಧಾರಣ ಮಳೆ: ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುತ್ತಿದೆ. ಇವತ್ತು ಮೋಡ ಕವಿದ ಬಿಸಿಲಿನೊಂದಿಗೆ ಅಬ್ಬರದ ಮಳೆ ಸುರಿದಿದೆ. ಗ್ರಾಮೀಣ ಭಾಗದಲ್ಲಿ ನಿನ್ನೆ ರಾತ್ರಿ ಉತ್ತಮ ಮಳೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದಿನಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸದ್ಯದ ಪ್ರಕಾರ ಸೋಮವಾರದವರೆಗೂ ಯೆಲ್ಲೋ ಅಲರ್ಟ್ ಇದೆ. ಮಳೆ ಪ್ರಮಾಣ ತುಸು ಕಡಿಮೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಗಾಳಿ ಇರುವುದರಿಂದ ಮೀನುಗಾರರಿಗೆ ಕಡಲಿಗಿಳಿಯದಂತೆ ಎಚ್ಚರಿಕೆ ಮುಂದುವರಿಸಲಾಗಿದೆ.

Edited By : Somashekar
Kshetra Samachara

Kshetra Samachara

15/07/2022 01:18 pm

Cinque Terre

13.24 K

Cinque Terre

0

ಸಂಬಂಧಿತ ಸುದ್ದಿ