ಸುಳ್ಯ: ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗ್ತಿದೆ. ಸುಳ್ಯ ತಾಲೂಕಿನ ಹಲವೆಡೆ ಜಲ ಪ್ರವಾಹ ಉಂಟಾಗಿದೆ. ಕೆಲವೊಂದು ಕಡೆಗಳಲ್ಲಿ ಗುಡ್ಡ ಕುಸಿತ, ಸೇತುವೆ ಸಂಪರ್ಕ ಕಡಿತಗೊಂಡಿದೆ. ಸುಳ್ಯ ತಾಲೂಕಿನ ಯೆನೆಕಲ್ಲು ಗ್ರಾಮದ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಚ್ಚನಾಯಕ ದೈವಸ್ಥಾನದ ಬಳಿಯಲ್ಲಿ ಮೊಸಳೆಯೊಂದು ಪ್ರತ್ಯಕ್ಷಗೊಂಡಿದೆ.
ಇನ್ನು ಮೊಸಳೆ ದಡದಿಂದ ನದಿಗೆ ಹೋಗುವ ದೃಶ್ಯ ಸ್ಥಳೀಯರು ಮೊಬೈಲ್ ನಲ್ಲಿ ಸೆರೆಯಾಗಿದೆ.
Kshetra Samachara
02/08/2022 09:57 pm