ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಯಲ್ಲಿ ಇಂದಿನಿಂದ ಮೂರು ದಿನ ರೆಡ್ ಅಲರ್ಟ್ ಘೋಷಣೆ

ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಮಹಾಮಳೆಯಿಂದ ನಲುಗಿ ಹೋಗಿದೆ.ಉಳಿದ ತಾಲೂಕುಗಳಲ್ಲಿ ಮಂಗಳವಾರ ಸಾಮಾನ್ಯ ಮಳೆಯಾಗಿದೆ. ಈ ನಡುವೆ ಇನ್ನು ಮೂರು ದಿನ ಕರಾವಳಿಗೆ ರೆಡ್‌ ಅಲರ್ಟ್ ಘೋಷಿಸಲಾಗಿದ್ದು, ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆಯಿದೆ.

ಶುಕ್ರವಾರದ ವರೆಗೆ ರೆಡ್ ಅಲರ್ಟ್ ಇದ್ದು ಬಳಿಕ ಆರೆಂಜ್ ಇದೆ. ಕರಾವಳಿಯಲ್ಲಿ ಭಾರಿ ಮಳೆಯಾಗಲಿದ್ದು, ಸಮುದ್ರದಲ್ಲಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Edited By : PublicNext Desk
Kshetra Samachara

Kshetra Samachara

03/08/2022 11:07 am

Cinque Terre

6.5 K

Cinque Terre

0