ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಇನ್ನೂ ಎರಡು ದಿನ ಭಾರೀ ಮಳೆ ಸಾಧ್ಯತೆ: ಮೀನುಗಾರರಿಗೆ ಎಚ್ಚರಿಕೆ

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಅ. 8ರಿಂದ 9ರ ವರೆಗೆ 'ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ವೇಳೆ ಬಿರುಸಿನ ಗಾಳಿ-ಮಳೆ ಇರಲಿದ್ದು, ಸಮುದ್ರದ ಅಬ್ಬರ ಕೂಡ ಹೆಚ್ಚಿರುವ ಸಾಧ್ಯತೆ ಇದೆ. ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವುದರಿಂದ ಆ.11ರವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಹಾಗೂ ತೆರಳಿರುವ ದೋಣಿಗಳು ಕೂಡಲೇ ದಡ ಸೇರುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Edited By : PublicNext Desk
PublicNext

PublicNext

08/08/2022 09:24 am

Cinque Terre

20.43 K

Cinque Terre

0

ಸಂಬಂಧಿತ ಸುದ್ದಿ