ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಹೆಬ್ಬಾವನ್ನು ರಕ್ಷಿಸಿ ಅರಣ್ಯ ಇಲಾಖೆಗೆ ಒಪ್ಪಿಸಿದ ಯುವಕರು

ಕಾಪು : ಬೆಳಪು ಅಂಬೇಡ್ಕರ್ ಭವನದ ಬಳಿ ಸ್ಥಳೀಯರಲ್ಲಿ ಭಯ ಹುಟ್ಟಿಸಿದ ಬೃಹತ್ ಹೆಬ್ಬಾವನ್ನು ಶಿವಾನಂದ ಪೂಜಾರಿ ಹಾಗೂ ಪ್ರಶಾಂತ್ ಪೂಜಾರಿ ನೇತೃತ್ವದ ತಂಡ ಸೆರೆ ಹಿಡಿದು, ರಕ್ಷಿಸಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಹೆಬ್ಬಾವನ್ನು ಸುರಕ್ಷಿತವಾಗಿ ಅರಣ್ಯ ಇಲಾಖೆಯ ಸಿಬಂದಿಗಳ ಸುಪರ್ದಿಗೆ ಒಪ್ಪಿಸಲಾಗಿದೆ.

Edited By : Shivu K
Kshetra Samachara

Kshetra Samachara

27/08/2022 08:51 pm

Cinque Terre

5.56 K

Cinque Terre

0