ಸುರತ್ಕಲ್: ಸ್ವಚ್ಛತಾ ಅಭಿಯಾನದ ಅಂಗವಾಗಿ ಸುರತ್ಕಲ್ ಸಮೀಪದ ಎನ್.ಐ.ಟಿ.ಕೆ ಆಂಗ್ಲಮಾಧ್ಯಮ ಶಾಲೆಯಲ್ಲಿ ಗೈಡ್ಸ್ ವಿದ್ಯಾರ್ಥಿಗಳು ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ರವರ ನೇತೃತ್ವದಲ್ಲಿ ಪರಿಸರ ಸ್ವಚ್ಛತೆಯ ಕಾರ್ಯಕ್ರಮ ನಡೆಯಿತು
ಸ್ವಚ್ಛತಾ ಅಭಿಯಾನದಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಚಟುವಟಿಕೆಯಿಂದ ಭಾಗವಹಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸದಾಶಿವ ಆಚಾರ್ಯ ಮತ್ತು ಗೈಡ್ಸ್ ನ ಸಂಯೋಜಕಿ ಹಾಗೂ ಶಿಕ್ಷಕಿ ಪ್ರಭಾ ಕಾರ್ಯಕ್ರಮದಲ್ಲಿ ಕೈಜೋಡಿಸಿದರು.
Kshetra Samachara
06/09/2022 07:03 pm