ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ತೆಕ್ಕಟ್ಟೆಯಲ್ಲಿ ನಾಯಿ ಹೊತ್ತೊಯ್ದ ಚಿರತೆ; ಸ್ಥಳೀಯರಲ್ಲಿ ಆತಂಕ

ತೆಕ್ಕಟ್ಟೆ: ಉಡುಪಿಯ ಹಿರಿಯಡ್ಕದಲ್ಲಿ ನಿನ್ನೆ ಮನೆಯೊಂದರಲ್ಲಿ ಅವಿತಿದ್ದ ಚಿರತೆಯನ್ನು ರಕ್ಷಣೆ ಮಾಡಿದ್ದರೆ ಅತ್ತ ತೆಕ್ಕಟ್ಟೆ ಗ್ರಾ. ಪಂ. ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಮಾಲಾಡಿ ಅರೆಬೈಲು ಸತೀಶ ದೇವಾಡಿಗ ಅವರ ಮನೆಯ ಸಾಕು ನಾಯಿಯನ್ನು ಹೊತ್ತೊಯ್ದ ಘಟನೆ ಸಂಭವಿಸಿದೆ. ರಾತ್ರಿ 7.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

08/09/2022 10:41 am

Cinque Terre

3.74 K

Cinque Terre

0

ಸಂಬಂಧಿತ ಸುದ್ದಿ