ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಪಿಲಿಕುಳ ನಿಸರ್ಗಧಾಮಕ್ಕೆ ಅಪರೂಪದ ಅತಿಥಿಗಳ ಆಗಮನ

ಮಂಗಳೂರು: ನಗರದ ಪಿಲಿಕುಳ ನಿಸರ್ಗಧಾಮಕ್ಕೆ ಅಪರೂಪದ ಅತಿಥಿಗಳ ಆಗಮನವಾಗಿದೆ. ಪ್ರಾಣಿಗಳಿಗಾಗಿ ಜನರು ಎಂಬ ಧ್ಯೇಯವಾಕ್ಯದಡಿ ಬೆಂಗಳೂರಿನ ವನ್ಯಜೀವಿ ಪಾರುಗಾಣಿಕಾ ಮತ್ತು ಸಂರಕ್ಷಣಾ ಕೇಂದ್ರದಿಂದ ಕೊಂಬಿನ ಗೂಬೆ, ರಾಮ ಗಿಳಿ, ಗುಲಾಬಿ ಉಂಗುರದ ಗಿಳಿ, ರಿಸಾಸ್ ಮಕಾಕ್ ಗಳನ್ನು ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರಿಸಲಾಗಿದೆ. ಈ ಪ್ರಾಣಿ -ಪಕ್ಷಿಗಳನ್ನು ಈಗ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. 15 ದಿನಗಳ ಬಳಿಕ ಪ್ರವಾಸಿಗರ ವೀಕ್ಷಣೆಗೆ ತೆರೆದಿಡಲಾಗುತ್ತದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಹೆಚ್.ಜಯಪ್ರಕಾಶ್ ಭಂಡಾರಿ ತಿಳಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

09/10/2022 03:49 pm

Cinque Terre

3.23 K

Cinque Terre

1

ಸಂಬಂಧಿತ ಸುದ್ದಿ