ಮಂಗಳೂರು: ಕರ್ನಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತ ಕೃಷ್ಣ (71) ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅನಂತ ಕೃಷ್ಣ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. 1946ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ ಅನಂತಕೃಷ್ಣ, ಎಸ್.ವಿ.ಎಸ್ ಹೈಸ್ಕೂಲು ಬಂಟ್ವಾಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಕಲಿತು ಮೈಸೂರು ವಿವಿಯಿಂದ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.
Kshetra Samachara
11/10/2020 10:38 am