ಪುತ್ತೂರು- ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಅದೃಷವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.
ಪುತ್ತೂರು ತಾಲೂಕಿನ ಪುಣಚ ಬಿಳಿಯೂರುಕಟ್ಟೆ ಬಳಿ ಈ ಘಟನೆ ನಡೆದಿದ್ದು ಸಿನಿಮೀಯ ರೀತಿಯಲ್ಲಿ ಕಾರಿನೊಳಗಿದ್ದ ಪ್ರಯಾಣಿಕರು ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
Kshetra Samachara
28/10/2020 03:38 pm