ಮುಲ್ಕಿ: ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ಸಂಭ್ರಮದ ದೀಪಾವಳಿ ಆಚರಣೆ ನಡೆಯಿತು.
ಶನಿವಾರ ರಾತ್ರಿ ಧಾನ್ಯ ಲಕ್ಷ್ಮಿಪೂಜೆ, ಬಲೀಂದ್ರ ಪೂಜೆ ಹಾಗೂ ದೀಪಾವಳಿ ಆಚರಣೆ ನಡೆಯಿತು.
ಬಳಿಕ 24 ದಿನಗಳ ಭಜನೋತ್ಸವಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭ ಕಟೀಲು ಕ್ಷೇತ್ರದ ಅರ್ಚಕರು, ಸಿಬ್ಬಂದಿ, ಭಕ್ತಾದಿಗಳು ಉಪಸ್ಥಿತರಿದ್ದರು.
Kshetra Samachara
15/11/2020 07:46 am