ಮುಲ್ಕಿ: ಹಳೆಯಂಗಡಿ ಸಮೀಪದ ಪಾವಂಜೆ ಶ್ರೀ ಜ್ಞಾನ ಶಕ್ತಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾವಳಿ ಆಚರಣೆ ವಿಜೃಂಭಣೆಯಿಂದ ನಡೆಯಿತು.
ದೇವಳದಲ್ಲಿ ಗೋಪೂಜೆ ಹಾಗೂ ಶ್ರೀ ದೇವರ ಬಲಿ ಉತ್ಸವ ನಡೆಯಿತು.
ಶ್ರೀ ದೇವಳದಲ್ಲಿ ನಿತ್ಯ ಅನ್ನದಾನ ನಡೆಯುತ್ತಿದ್ದು, ಸಾವಿರಾರು ಭಕ್ತಾದಿಗಳು ಶಿಸ್ತಿನ ಅನ್ನಪ್ರಸಾದದಲ್ಲಿ ಭಾಗಿಯಾಗುತ್ತಿದ್ದಾರೆ. ದೇವಳದಲ್ಲಿ ಇಂದಿನಿಂದ ಕಾರ್ತಿಕ ಮಾಸದ ದೀಪೋತ್ಸವ ನಡೆಯಲಿದೆ.
Kshetra Samachara
16/11/2020 08:32 pm