ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕನ್ನಂಗಾರ್ ಜುಮ್ಮಾ ಮಸೀದಿಗೆ ಆಡಳಿತಾಧಿಕಾರಿ ನೇಮಕ

ಪಡುಬಿದ್ರಿ: ಉಡುಪಿ ಜಿಲ್ಲೆಯ ಪ್ರತಿಷ್ಠಿತ ಜುಮ್ಮಾ ಮಸೀದಿಗಳಲ್ಲಿ ಒಂದಾಗಿರುವ ಕಣ್ಣಂಗಾರ್ ಜುಮ್ಮಾ ಮಸೀದಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ.

ಮಸೀದಿಯ ಆಡಳಿತ ಸಮಿತಿಯನ್ನು ಉಚ್ಚ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ವಜಾಗೊಳಿಸಿದೆ. ಆಡಳಿತಾಧಿಕಾರಿಯಾಗಿ ದ.ಕ. ಜಿಲ್ಲೆಯ ಉಳ್ಳಾಲ ಹರೇಕಳದ ಸಯ್ಯದ್ ಮದನಿ ಉರ್ದು ಶಾಲೆಯ ಮುಖ್ಯೋಪಾಧ್ಯಾಯರಾದ ಕೆ. ಮೊಯ್ದೀನ್ ಕುಂಞ ಮಂಜನಾಡಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಿ ಆದೇಶಿಸಿದ ಹಿನ್ನೆಲೆಯಲ್ಲಿ ಅವರು ನ. ೧೨ ರಿಂದ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

19/11/2020 08:50 pm

Cinque Terre

9.39 K

Cinque Terre

0

ಸಂಬಂಧಿತ ಸುದ್ದಿ