ಉಡುಪಿ: ವಿಶ್ವ ಮೀನುಗಾರಿಕೆ ದಿನಾಚರಣೆ - 2020 ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಮಲ್ಪೆಯಿಂದ ಆಳ ಕಡಲ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ "ಸುವರ್ಣ ತ್ರಿಭುಜ" ಬೋಟ್ ನಲ್ಲಿದ್ದ 7 ಮಂದಿ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರದ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ವಿತರಿಸಿದರು.
ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳಾದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.
Kshetra Samachara
21/11/2020 05:56 pm