ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಕರ ಸಂಕ್ರಾಂತಿಯಂದು ಶ್ರೀಕೃಷ್ಣ ಉತ್ಸವಕ್ಕೆ ಬ್ರಹ್ಮರಥ ತಯಾರಿ ಕೈಂಕರ್ಯ

ಉಡುಪಿ: ಶ್ರೀಕೃಷ್ಣಮಠದಲ್ಲಿ ಮಕರ ಸಂಕ್ರಾಂತಿಯಂದು ಶ್ರೀಕೃಷ್ಣನ ಉತ್ಸವಕ್ಕಾಗಿ ಬ್ರಹ್ಮರಥವನ್ನು ಸಜ್ಜುಗೊಳಿಸುವ ಕಾರ್ಯ ನಡೆಯುತ್ತಿದೆ.

ಈ ಪ್ರಯುಕ್ತ ದೇವರಿಗೆ ಪ್ರಾರ್ಥನೆ ನಡೆಸಿ ಸಂಪ್ರದಾಯದಂತೆ ರಥದ ಜಿಡ್ಡೆಯನ್ನು ರಥಬೀದಿಯಲ್ಲಿ ಹೊರ ತಂದಿರಿಸಲಾಯಿತು.

ಈ ಸಂದರ್ಭದಲ್ಲಿ ಮಠದ ದಿವಾನ ಲಕ್ಷ್ಮೀನಾರಾಯಣ ಮುಚ್ಚಿಂತಾಯ, ವ್ಯವಸ್ಥಾಪಕರಾದ ಗೋವಿಂದರಾಜ್ , ಪ್ರದೀಪ್ ರಾವ್, ಶ್ರೀಶ ಭಟ್ ಕಡೆಕಾರ್ ಮೊದಲಾದವರು ಪಾಲ್ಗೊಂಡಿದ್ದರು.

Edited By : Nagaraj Tulugeri
Kshetra Samachara

Kshetra Samachara

22/11/2020 09:48 pm

Cinque Terre

16.84 K

Cinque Terre

0

ಸಂಬಂಧಿತ ಸುದ್ದಿ