ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಹೆರಿಗೆ ವೇಳೆ ಮಗು, ಬಳಿಕ ತಾಯಿ ಮೃತ್ಯು

ಬಂಟ್ವಾಳ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿಶಂಕರ್ ಅವರ ಪತ್ನಿ ಕಾಜಲ್ ಶೆಟ್ಟಿ (25) ಮೃತಪಟ್ಟವರು. ಶನಿವಾರ ರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಭಾನುವಾರ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ವೇಳೆ ಮಗು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದ ಹಿನ್ನೆಲೆಯಲ್ಲಿ ಮಹಿಳೆಯೂ ಗಂಭೀರ ಸ್ಥಿತಿಯಲ್ಲಿದ್ದರು. ರಾತ್ರಿ ವೇಳೆ ಮಹಿಳೆಯೂ ಮೃತಪಟ್ಟಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

22/11/2020 10:10 pm

Cinque Terre

21.31 K

Cinque Terre

2

ಸಂಬಂಧಿತ ಸುದ್ದಿ