ಕುಂದಾಪುರ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯಾಧ್ಯಕ್ಷ ಅಶೋಕ್ ಹಾರನಹಳ್ಳಿ ಅವರು ಕೋಟ ಹಂಗಾರಕಟ್ಟೆಯ ಬಾಳೆಕುದ್ರು ಶ್ರೀ ಮಠಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶ್ರೀ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ನೃಸಿಂಹಾಶ್ರಮ ಸ್ವಾಮೀಜೀ ಮಂತ್ರಾಕ್ಷತೆ ನೀಡಿ ಗೌರವಿಸಿದರು.
Kshetra Samachara
21/09/2022 06:07 pm