ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ನಗರದ ನರ್ಮ್ ಬಸ್ ನಿಲ್ದಾಣದಲ್ಲಿ ಕಾರ್ಮಿಕ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ನಗರದ ನರ್ಮ್ ಬಸ್ ನಿಲ್ದಾಣದಲ್ಲಿ ಇವತ್ತು ವಲಸೆ ಕಾರ್ಮಿಕನೊಬ್ಬ ಅಸ್ವಸ್ಥನಾಗಿ ಕುಸಿದು ಬಿದ್ದ ಘಟನೆ ನಡೆದಿದೆ. ತಕ್ಷಣ ಸಮಾಜಸೇವಕ ನಿತ್ಯಾನಂದ ಅವರಿಗೆ ಸುದ್ದಿ ತಿಳಿದು, ಗಂಭೀರ ಸ್ಥಿತಿಯಲ್ಲಿದ್ದ ಯುವಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ತಮ್ಮ ಆಂಬುಲೆನ್ಸ್ ಮೂಲಕ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ.

ಗಾಯಾಳು ಯುವಕನನ್ನು ಹಾವೇರಿ ಜಿಲ್ಲೆಯ ವಲಸೆ ಕಾರ್ಮಿಕ ಸಂಜೀವ (32) ಎಂದು ಗುರುತಿಸಲಾಗಿದೆ. ಸಂಬಂಧಿಕರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Edited By :
Kshetra Samachara

Kshetra Samachara

17/06/2022 04:34 pm

Cinque Terre

6.83 K

Cinque Terre

0

ಸಂಬಂಧಿತ ಸುದ್ದಿ