ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು

ರಾಷ್ಟ್ರೀಯ ಹೆದ್ದಾರಿ 66 ಪಾಂಗಳ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ವಿಭಜಕದ ಮೇಲೇರಿದ ಘಟನೆ ನಡೆದಿದೆ.

ಶಬರಿಮಲೆಗೆ ಯಾತ್ರೆ ಮುಗಿಸಿ ಕುಂದಾಪುರ ಕಡೆ ಹೋಗುತ್ತಿದ್ದಾಗ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By :
Kshetra Samachara

Kshetra Samachara

18/07/2022 01:06 pm

Cinque Terre

6.75 K

Cinque Terre

0

ಸಂಬಂಧಿತ ಸುದ್ದಿ