ಕಲಾವಿದರ ಕುಟುಂಬಕ್ಕೆ ಆರ್ಥಿಕ ನೆರವು

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇದರ ವತಿಯಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 3 ಕಲಾವಿದರ ಕುಟುಂಬಕ್ಕೆ 25,000 ಮೊತ್ತದ ಆರ್ಥಿಕ ನೆರವು ನೀಡಲಾಯಿತು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಗೌರವಾಧ್ಯಕ್ಷರಾದ ಉಡುಪಿ ವಿಶ್ವನಾಥ ಶೆಣಿೈ, ಪ್ರಭಾವತಿ ಶೆಣೈ ಚೆಕ್ಕನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷರಾದ ಮರವಂತೆ ನಾಗರಾಜ ಹೆಬ್ಬಾರ್, ಸಂಚಾಲಕ ರವಿರಾಜ್ ಎಚ್.ಪಿ ಉಪಸ್ಥಿತರಿದ್ದರು.

Kshetra Samachara

Kshetra Samachara

2 months ago

Cinque Terre

1.37 K

Cinque Terre

0