ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದಿವ್ಯಾಂಗರಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು, ಸಾಧನ ಸಲಕರಣೆಗಳನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟ ಅವರು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

Edited By : PublicNext Desk
Kshetra Samachara

Kshetra Samachara

11/10/2021 04:01 pm

Cinque Terre

3.18 K

Cinque Terre

0

ಸಂಬಂಧಿತ ಸುದ್ದಿ