ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿ ವಿನೀತ್ ಕುಮಾರ್ ಪ್ರಥಮ ಸ್ಥಾನ

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಕಿಕ್ ಬಾಕ್ಸಿಂಗ್ ಅಸೋಸಿಯೇಷನನ್ನು ಪ್ರತಿನಿಧಿಸಿದ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಎಂಡ್ ಮಾರ್ಷಲ್ ಆರ್ಟ್ಸ್ ನ ವಿದ್ಯಾರ್ಥಿ ವಿನೀತ್ ಕುಮಾರ್ ಇವರು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸಂಸ್ಥೆಯ ಮುಖ್ಯ ಶಿಕ್ಷಕರಾದ ನಿತಿನ್ ಎನ್ ಸುವರ್ಣ ಮತ್ತು ಶಿಕ್ಷಕರಾದ ಸಂಪತ್ ಕುಮಾರ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ. ಇವರು ಬೊಂದೇಲ್ ನ ಶ್ರೀ ಹರಿಶ್ಚಂದ್ರ ಬೆಲ್ಜಡ ಮತ್ತು ಶ್ರೀಮತಿ ಹೇಮಲತ ಇವರ ಪುತ್ರ

Edited By : PublicNext Desk
Kshetra Samachara

Kshetra Samachara

11/11/2021 04:44 pm

Cinque Terre

2.9 K

Cinque Terre

0

ಸಂಬಂಧಿತ ಸುದ್ದಿ