ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ಪ್ರಜ್ಞಾಹೀನ‌ ಸ್ಥಿತಿಯಲ್ಲಿದ್ದ ವೃದ್ಧ ಸಾವು : ಸಂಬಂಧಿಕರು ಸರಕಾರಿ ಆಸ್ಪತ್ರೆ ಸಂಪರ್ಕಿಸಲು ಸೂಚನೆ

ಉಡುಪಿ: ಆದಿ ಉಡುಪಿಯ ಮೀನು ಮಾರ್ಕೆಟ್ ಬಳಿ ವೃದ್ಧರೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದುಕೊಂಡಿದ್ದ ಘಟನೆ ನಡೆದಿದೆ.ಈ ಅಪರಿಚಿತ ವೃದ್ಧರನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದರು.

ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದನ್ನು ಧೃಡಿಕರಿಸಿದ್ದಾರೆ. ಮೃತ ವ್ಯಕ್ತಿಯನ್ನು ಮಧ್ವನಗರದ ನಿವಾಸಿ ಎಂದು ಶಂಕಿಸಲಾಗಿದೆ.ಸಂಬಂಧಪಟ್ಟವರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಕೋರಲಾಗಿದೆ.

Edited By : PublicNext Desk
Kshetra Samachara

Kshetra Samachara

13/11/2021 10:29 am

Cinque Terre

3.05 K

Cinque Terre

0

ಸಂಬಂಧಿತ ಸುದ್ದಿ