ಕೊಲ್ಲೂರು: ಸಚಿವ ಅಶ್ವಥ್ ನಾರಾಯಣ್ ಇವತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿ ಮೂಕಾಂಬಿಕೆ ದರ್ಶನ ಪಡೆದರು. ಬಳಿಕ ಸಚಿವರು ವಿಶೇಷ ಪೂಜೆ ಸಲ್ಲಿಕೆ ಮಾಡಿದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ದೇವಸ್ಥಾನಕ್ಕೆ ಭೇಟಿ ಕೊಟ್ಟ ಸಂದರ್ಭ ಅವರ ಜೊತೆ ಬೈಂದೂರು ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಇದ್ದರು.ಇದಕ್ಕೂ ಮುನ್ನ ಕೊಲ್ಲೂರು ದೇವಸ್ಥಾನದಿಂದ ಉನ್ನತ ಶಿಕ್ಷಣ ಸಚಿವರಿಗೆ ಗೌರವ ಸಲ್ಲಿಕೆ ಮಾಡಲಾಯಿತು.
Kshetra Samachara
22/11/2021 04:02 pm