ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಟೀಲು ದೇವಳಕ್ಕೆ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ ಭೇಟಿ

ಬಜಪೆ: ಮುಂದಿನ ಉಡುಪಿ ಪರ್ಯಾಯ ಪೀಠವನ್ನೇರಲಿರುವ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮೊಕ್ತೇಸರ ವಾಸುದೇವ ಆಸ್ರಣ್ಣ ಅರ್ಚಕರಾದ ಆಸ್ರಣ್ಣ ಬಂಧುಗಳು ಸ್ವಾಗತಿಸಿದರು.

Edited By : PublicNext Desk
Kshetra Samachara

Kshetra Samachara

11/12/2021 05:45 pm

Cinque Terre

1.46 K

Cinque Terre

0

ಸಂಬಂಧಿತ ಸುದ್ದಿ