ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪದಚ್ಚಿಲ್ ಸೇವೆ

ಬಜಪೆ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಡಿ.೧೯ರಂದು ಭಾನುವಾರ ರಾತ್ರಿ ”ದೊಡ್ಡಗಾಯತ್ರಿ ಪೂಜೆ”, ೨೦ರಂದು ಸೋಮವಾರ “ರಂಗಪೂಜೆ”, ೨೧ರಂದು ಮಂಗಳವಾರ “ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ” ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

18/12/2021 12:46 pm

Cinque Terre

2.02 K

Cinque Terre

0

ಸಂಬಂಧಿತ ಸುದ್ದಿ