ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಳೂರು: ದೈವಗಳ ದೊಂಪದ ಬಲಿ ಸೇವೆ-ಶಾಸಕ ಡಾ.ಭರತ್ ಶೆಟ್ಟಿ ಭೇಟಿ

ಕುಳೂರು:ಕುಳೂರಿನಲ್ಲಿ ನಡೆದ ಶ್ರೀ ಕಾಂತೇರಿ ಧೂಮಾವತಿ ಬಂಟ ಪರಿವಾರ ದೈವಗಳ ದೊಂಪದ ಬಲಿ ಸೇವೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/01/2022 11:19 am

Cinque Terre

1.94 K

Cinque Terre

0

ಸಂಬಂಧಿತ ಸುದ್ದಿ