ಕೊಳವೂರು: ರತ್ನಗಿರಿ- ಬಳ್ಳಾಜೆ - ಕೊಳವೂರು ಶ್ರೀ ರಾಮಾಂಜನೇಯ ಭಜನಾ ಮಂದಿರ ಇದರ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಭಜನಾ ಕಾರ್ಯಕ್ರಮ, ಮಂಗಲೋತ್ಸವ ನಡೆಯುತ್ತಿದ್ದು, ಮಂಗಳೂರು ನಗರ ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಶನಿವಾರ ಭಾಗವಹಿಸಿ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರು, ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
08/01/2022 05:35 pm