ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೊಂಡಂತಿಲ ರಕ್ತೇಶ್ವರಿ ಮೈಸಂದಾಯ ಕ್ಷೇತ್ರ ಕಟಿಂಜದ ವಾರ್ಷಿಕೋತ್ಸವ ಹಾಗೂ ನೇಮೋತ್ಸವ

ಬೊಂಡಂತಿಲ:ಬೊಂಡಂತಿಲ ರಕ್ತೇಶ್ವರಿ ಮೈಸಂದಾಯ ಕ್ಷೇತ್ರ ಕಟಿಂಜದ ವಾರ್ಷಿಕೋತ್ಸವ ಹಾಗೂ ನೇಮೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/02/2022 09:42 am

Cinque Terre

1.49 K

Cinque Terre

0

ಸಂಬಂಧಿತ ಸುದ್ದಿ