ಕುಂದಾಪುರ: ಇಲ್ಲಿನ ಕೋಟೇಶ್ವರ ಪಂಚಾಯತ್ ವ್ಯಾಪ್ತಿಯ 2021-22 ನೇ ಸಾಲಿನ 25% ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ವಿಕಲ ಚೇತನರಿಗೆ ಸಹಾಯ ಧನ ಚೆಕ್ ವಿತರಿಸುವ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಕೃಷ್ಣ ಗೊಲ್ಲ ಪಲಾನುಭವಿಗಳಿಗೆ ಚೆಕ್ ವಿತರಿಸಿದರು.
Kshetra Samachara
21/04/2022 07:47 am