ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಜಿಮೊಗರು:ತಡೆಗೋಡೆ ನಿರ್ಮಾಣಕ್ಕೆ ಶಾಸಕರಿಂದ ಚಾಲನೆ

ಮಂಗಳೂರು:25 ಲಕ್ಷ ರೂಪಾಯಿ ಅನುದಾನದಲ್ಲಿ ಮಂಗಳೂರು ‌ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಂಜಿಮೊಗರು ವಾರ್ಡ್ 12 ರ ಕೇಶವ ವಿವೇಕನಗರ ಅವರ ಮನೆಯ ತಡೆಗೋಡೆ ನಿರ್ಮಾಣಕ್ಕೆ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಇಂದು ಚಾಲನೆ ನೀಡಿದರು.

ಈ ಸಂದರ್ಭ ಮಾಜಿ ಮೇಯರ್ ಪುರಂದರ ದಾಸ್ , ಮಹಾಶಕ್ತಿ ಕೇಂದ್ರ ಪ್ರಮುಖ್ ವಿವೇಕಾನಂದ ಸುವರ್ಣ, ಶಕ್ತಿ ಕೇಂದ್ರ ಪ್ರಮುಖ್ ಧನಕೀರ್ತಿ ಶೆಟ್ಟಿ, ಪ್ರಜ್ಞೇಶ್ ಶೆಟ್ಟಿ , ಸಂದೀಪ್ ಪೂಜಾರಿ, ಹಿರಿಯ ಮುಖಂಡರಾದ ರಮೇಶ್ ಶೆಟ್ಟಿ, ಗಣೇಶ್ ಶೆಟ್ಟಿ ಹಾಗೂ ಕಾರ್ಯಕರ್ತರು ಜೊತೆಗಿದ್ದರು.

Edited By : PublicNext Desk
Kshetra Samachara

Kshetra Samachara

14/05/2022 12:17 pm

Cinque Terre

3.72 K

Cinque Terre

0

ಸಂಬಂಧಿತ ಸುದ್ದಿ