ಬಂಟ್ವಾಳ: ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಬಂಟ್ವಾಳದ ಮನೆಗೆ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗುರುವಾರ ಭೇಟಿ ನೀಡಿ ಮಾತುಕತೆ ನಡೆಸಿದರು. ಈ ಸಂದರ್ಭ ಶಾಸಕ, ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ.ಖಾದರ್, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಕ್ಷ ಪ್ರಮುಖರಾದ ನವೀನ್ ಡಿಸೋಜ, ಶಶಿಧರ ಹೆಗ್ಡೆ, ಮಮತಾ ಗಟ್ಟಿ, ಬೊಂಡಾಲ ಚಿತ್ತರಂಜನ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
19/05/2022 09:51 pm