ಸುರತ್ಕಲ್ :24.50 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಹೊಸಬೆಟ್ಟು 8 ನೇ ವಾರ್ಡಿನ ಮಾರುತಿ ಬಡಾವಣೆಯ ಉದ್ಯಾನವನ ಕಾಮಗಾರಿಗೆ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.
ಈ ಸಂದರ್ಭ ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮೂಡಾ ಕಮೀಷನರ್ ಭಾಸ್ಕರ್,ಸ್ಥಳೀಯ ಪಾಲಿಕೆ ಸದಸ್ಯ ವರುಣ್ ಚೌಟ, ಪಕ್ಷದ ಮುಖಂಡರು, ಗಣ್ಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
15/06/2022 03:02 pm