ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚೇಳ್ಯಾರು: ವಾಲ್ಮೀಕಿ ವಸತಿ ಶಾಲೆಗೆ ಶಾಸಕರ ಭೇಟಿ

ಮಂಗಳೂರು: ಮೂಲ್ಕಿ - ಮೂಡುಬಿದಿರೆ ಕ್ಷೇತ್ರದ ಚೇಳ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಧ್ಯದಲ್ಲಿರುವ ವಾಲ್ಮೀಕಿ ವಸತಿ ಶಾಲೆಗೆ ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಭೇಟಿ ನೀಡಿದರು.ನಂತರ ಶಾಸಕರು ಶಾಲೆಯ ಮಕ್ಕಳೊಂದಿಗೆ ಕೆಲ ಕಾಲ ಕಳೆದರು.

Edited By : PublicNext Desk
Kshetra Samachara

Kshetra Samachara

22/06/2022 11:58 am

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ