ಮೂಡುಬಿದಿರೆ: ತೋಡಾರು ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಡಸಮೇತ ಆಲದ ಮರ ಧರೆಗುರುಳಿದ್ದು ಅಡಿಯಲ್ಲಿದ್ದ ಹಣ್ಣಿನ ಅಂಗಡಿ ಜಖಂಗೊಂಡಿದೆ.
ಆಲದ ಮರದ ಬುಡದಲ್ಲಿಯೇ ತೋಡಾರಿನ ಅಬೂಬಕ್ಕರ್ ಎಂಬವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರು. ಇಂದು ಬೆಳಿಗ್ಗೆ ಬೀಸಿದ ಗಾಳಿಯ ರಭಸಕ್ಕೆ ಬುಡ ಸಮೇತ ಆಲದ ಮರದ ಬಿದ್ದಿದೆ .ಸ್ಥಳೀಯರಿಂದ ಮಿಂಚಿನ ಕಾರ್ಯಾಚರಣೆ ಮರದ ಗೆಲ್ಲುಗಳ ತೆರವಿಗೆ ಕಾರ್ಯಾರಂಭ,ಸಹಕಾರ
ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ತಾತ್ಕಾಲಿಕ ವ್ಯವಸ್ಥೆ ಸುಗಮ ವಾಹನ ಸಂಚಾರಕ್ಕಾಗಿ ಪಕ್ಕದಲ್ಲೇ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.
Kshetra Samachara
08/07/2022 11:15 am