ಮೂಡುಬಿದಿರೆ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾಳಿಪಾಡಿ,ಎಳತೂರು ಗ್ರಾಮಗಳಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಭೇಟಿ ನೀಡಿ ಮಳೆಯಿಂದ ಆಗಿರುವ ಹಾನಿಯನ್ನು ಪರಿಶೀಲನೆ ಮಾಡಿ ಸಂಬಂಧಪಟ್ಟವರಲ್ಲಿ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ