ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಮೂಲ್ಕಿ,ಮೂಡುಬಿದಿರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅರ್ಹ 6 ಜನ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನವನ್ನು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಹಸ್ತಾಂತರಿಸಿದರು.
Kshetra Samachara
20/07/2022 12:14 pm