ಮೂಡುಬಿದರೆ: ಪ್ರವಾಸಿ ಬಂಗಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಹಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧಿಕಾರಿಗಳು ಸೀಮಿತ ಸಂಖ್ಯೆಯ ಜನರೊಂದಿಗೆ ಜನ ಸಂಪರ್ಕ ಸಭೆ ನಡೆಸಿದರು., ಈ ಸಭೆಯಲ್ಲಿ ಎಸಿಬಿ ಡಿವೈಎಸ್ಪಿ ಪ್ರಕಾಶ್ , ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ , ಸಿಬ್ಬಂದಿ ಉಮೇಶ್ ಅವರು ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಆದರೆ ಮೂಡುಬಿದಿರೆಯಲ್ಲಿ ನಡೆದ ಈ ಸಭೆಗೆ ಸ್ಥಳೀಯ ಮಾಧ್ಯಮದವರಿಗೂ ಮಾಹಿತಿ ನೀಡಿರಲಿಲ್ಲ.
Kshetra Samachara
21/07/2022 05:29 pm