ಮೂಡುಬಿದಿರೆ: ತಾಲೂಕು ವ್ಯಾಪ್ತಿಯ 2021-22 ಸಾಲಿನ ಬಸವ ವಸತಿ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಯೋಜನೆಯ ಅರ್ಹ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರಗಳನ್ನು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕ ಉಮಾನಾಥ್ ಕೋಟ್ಯಾನ್ ಅವರು ವಿತರಿಸಿದರು.
ಈ ಸಂದರ್ಭ ಅಂಬೇಡ್ಕರ್ ವಸತಿ ಯೋಜನೆಯ 168 ಮಂದಿ ಅರ್ಹ ಫಲಾನುಭವಿಗಳಿಗೆ ಶಾಸಕರು ಕಾಮಗಾರಿ ಆದೇಶ ಪತ್ರಗಳನ್ನು ವಿತರಿಸಿರು.ಈ ಸಂದರ್ಭ ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Kshetra Samachara
31/07/2022 10:31 am