ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : ಪ್ರಯಾಣಿಕರು ಸಣ್ಣಪುಟ್ಟ ಗಾಯದಿಂದ ಪಾರು

ಮೂಡುಬಿದಿರೆ: ಮಂಗಳೂರಿನಿಂದ ಕಾರ್ಕಳ ಕಡೆಗೆ ಹೋಗುತಿದ್ದ ಖಾಸಗಿ ಬಸ್ಸೊಂದು ಬನ್ನಡ್ಕದ ರಾಘವೇಂದ್ರ ಮಠದ ಮುಂಭಾಗ ಪಲ್ಪಿಯಾಗಿದ್ದು ಹಲವು ಜನ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Edited By : PublicNext Desk
Kshetra Samachara

Kshetra Samachara

03/08/2022 10:35 am

Cinque Terre

1.71 K

Cinque Terre

0

ಸಂಬಂಧಿತ ಸುದ್ದಿ