ಮಂಗಳೂರು : ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಮನೆ ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸುವ ಅಭಿಯಾನದ ಅಂಗವಾಗಿ ಧ್ವಜ ಮಾರಾಟಕ್ಕೆ ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
ಈ ಸಂದರ್ಭ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮೇಯರ್, ಪಾಲಿಕೆ ಸದಸ್ಯರು, ಜಿಲ್ಲಾಡಳಿತದ ಅಧಿಕಾರಿಗಳು, ಗಣ್ಯರು ಉಪಸ್ಥಿತರಿದ್ದರು.
Kshetra Samachara
06/08/2022 11:13 am